ಶ್ರೀಕ್ಷೇತ್ರದಲ್ಲಿ ಇಂದು ಕೋಟಿ ಕುಂಕುಮಾರ್ಚನೆ ಹಾಗೂ ಲಕ್ಷದೂರ್ವಾರ್ಚನೆಯ ಸಂಕಲ್ಪವು ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆಯು ಧರ್ಮಕರ್ತ ದಂಪತಿಗಳಿಂದ ನೆರವೇರಿತು. ಈ ಹಿಂದಿನಿಂದಲೂ ಶ್ರೀಕ್ಷೇತ್ರಕ್ಕೆ ಬಂದು ಕುಂಕುಮಾರ್ಚನೆ ಸಂಕಲ್ಪ ಮತ್ತು ಅರ್ಚನೆಯಲ್ಲಿ ಭಾಗವಹಿಸಿದ ಎಲ್ಲಾ ಮಹಿಳೆಯರು ಕಾರ್ಯಕ್ರಮಕ್ಕೆ ಬಂದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಹಾಗೂ ಭಕ್ತಾದಿಗಳು ಕುಟುಂಬ ಸಮೇತರಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ವರಮಹಾಲಕ್ಷ್ಮೀ ದೇವಿಯ ಹಾಗೂ ಆದಿಶಕ್ತ್ಯಾತ್ಮಕ ಶ್ರೀ ಅನ್ನಪೂರ್ಣೇಶ್ವರೀ ಅಮ್ಮನವರ ಅನುಗ್ರಹಕ್ಕೆ ಪಾತ್ರರಾದರು.
ಕರ್ನಾಟಕ ಕ್ರಿಕೆಟ್ ಲೀಗ್ (KCL) ಟ್ರೋಫಿ ಮತ್ತು ಜೆರ್ಸಿ ಲಾಂಚ್ ಕಾರ್ಯಕ್ರಮ ವೈಭವದಿಂದ ನೆರವೇರಿತು
ದುಬೈ : ಗಲ್ಫ್ ಕರ್ನಾಟಕ ಕುಟುಂಬ ಆಯೋಜಿಸಿತಿರುವ ಡೂ ಗ್ರೂಪ ಅರ್ಪಿಸುವ ಎಲ್ಲ ಕ್ರಿಕೆಟ್ ಅಭಿಮಾನಿಗಳು ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ ಕರ್ನಾಟಕ ಕ್ರಿಕೆಟ್ ಲೀಗ್ (KCL) ಟೂರ್ನಾಮೆಂಟ್ನ...