ಶ್ರೀ ಕ್ಷೇತ್ರ ಮಂತ್ರಾಲಯದ ಪೀಠಾಧಿಪತಿಗಳ ಆಪ್ತ ಕಾರ್ಯದರ್ಶಿ ಸುಯಮೀಂದ್ರ ಆಚಾರ್ ಅವರು ಇಂದು ಸಾಯಂಕಾಲ ಕೋವಿಡ್ ಗೆ ಬಲಿ. ಸುಯಮೀಂದ್ರಾಚಾರ್ಯರು ಪ್ರವಾಹದಲ್ಲಿ ನಲುಗಿದ್ದ ಮಂತ್ರಾಲಯದಲ್ಲಿ ಅಭಿವೃದ್ದಿ ಪರ್ವ ನಡೆಸಿದ್ದರು. ನವ ಮಂತ್ರಾಲಯ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸಿದ್ದರು.
ಸಿಲಿಕಾನ್ ಸಿಟಿಯಲ್ಲಿ ಲವ್ ಜಿಹಾದ್ ಪ್ರಕರಣ: ಕಾಶ್ಮೀರಿ ಯುವಕನ ವಿರುದ್ಧ ಮಹಿಳಾ ಟೆಕ್ಕಿಯ ಗಂಭೀರ ಆರೋಪ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಹಿಳಾ ಟೆಕ್ಕಿಯೊಬ್ಬಳು ಲವ್ ಜಿಹಾದ್ ಆರೋಪ ಮಾಡಿದ್ದು, ಆಕೆ ನೀಡಿರುವ ದೂರಿನ ಆಧಾರದ ಮೇಲೆ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಆರೋಪಿಯು...