Sa Ra Mahesh (@SaRa_Mahesh_JDS) Tweeted:
ಮನೆಗಳಿಂದ ಹೊರ ಬರುವ ಜನರ ಮೇಲೆ ದರ್ಪ ಪ್ರದರ್ಶಿಸುವುದನ್ನು ಬಿಟ್ಟು, ಜನ ಹೊರಗೆ ಬಾರದಂತೆ ಅವರ ಅಗತ್ಯಗಳನ್ನು ಪೂರೈಸುವ, ಪರಿಹಾರ ಒದಗಿಸುವ ಕ್ರಮಗಳತ್ತ ಸರ್ಕಾರ ಗಮನಹರಿಸಬೇಕು. ಈ ವಿಚಾರದಲ್ಲಿ ನೆರೆ ರಾಜ್ಯಗಳು ಅನುಸರಿಸುತ್ತಿರುವ ಕ್ರಮಗಳನ್ನು ರಾಜ್ಯ ಅವಲೋಕಿಸಬೇಕು. ಜನರ ಆರೋಗ್ಯ ಎಷ್ಟು ಮುಖ್ಯವೋ ಜನರ ಬದುಕೂ ಅಷ್ಟೇ ಮುಖ್ಯವಾಗಬೇಕು. https://twitter.com/SaRa_Mahesh_JDS/status/1391630871808020481?s=20
ಸುಪ್ರೀಂಕೋರ್ಟ್ ಇತಿಹಾಸದಲ್ಲೇ ಇದೇ ಮೊದಲು, ಬೆಂಗಳೂರು ಮೂಲದ ಮೂಕ ವಕೀಲೆ ವಾದ!
ದೇಶದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಸುಪ್ರೀಂಕೋರ್ಟ್ ನಲ್ಲಿ ವಾಕ್- ಶ್ರವಣ ದೋಷವುಳ್ಳ ವಕೀಲೆಯೊಬ್ಬರು ಸಂಕೇತ ಭಾಷೆ (ಸಂಜ್ಞೆ ಭಾಷೆ) ಮೂಲಕ ಭಾರತದ ಮುಖ್ಯ ನ್ಯಾಯಮೂರ್ತಿ ಡಿ...