ಕನ್ನಡ ರಂಗಭೂಮಿ ಹಾಗು ಕಿರುತೆರೆಯ ಪ್ರಸಿದ್ಧ ಹಿರಿಯ ಕಲಾವಿದರಾದ ರಾಜಾರಾಮ್ (84 ವರ್ಷ) ವಿಧಿವಶರಾಗಿದ್ದಾರೆ. ಕೋವಿಡ್ ಸೊಂಕಿನಿಂದ ಬಳಲುತ್ತಿದ್ದರು, ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ.
ಸಿನಿಮಾ, ಕಿರುತೆರೆ ಹಾಗೂ ರಂಗಭೂಮಿಯ ನೂರಾರು ನಾಟಕಗಳಲ್ಲಿ ಅಭಿನಯಿಸಿದ್ದ ದಿಗ್ಗಜ ಹಿರಿಯ ಕಲಾವಿದ ಇನ್ನು ನೆನಪು ಮಾತ್ರ. ಓಂ ಶಾಂತಿ 🙏🏻. ಅವರ ಆತ್ಮಕ್ಕೆ ಭಗವಂತ ಸದ್ಗತಿ ನೀಡಲಿ ಅಂತ ಪ್ರಾರ್ಥಿಸೋಣ 🙏🏻
ಕಲಬುರಗಿ ಕಾಂಗ್ರೆಸ್ ಮುಖಂಡ ಬಾಬುರಾವ್ ಪಾಟೀಲ್ ಮನೆ ಮೇಲೆ ED ದಾಳಿ..!
ಕಲಬುರಗಿ ಕಾಂಗ್ರೆಸ್ ಮುಖಂಡ ಬಾಬುರಾವ್ ಪಾಟೀಲ್ ಅವರ ಮನೆ ಮೇಲೆ ED ದಾಳಿ ನಡೆಸಿದ್ದು, ಚಿಂಚೋಳಿ ತಾಲೂಕಿನ ಚಂದಾಪುರ ಗ್ರಾಮದಲ್ಲಿ ರೇಡ್ ಮಾಡಿದೆ. ED ಅಧಿಕಾರಿಗಳು ಖಾಸಗಿ ಇನ್ನೋವಾ ಕಾರುಗಳಲ್ಲಿ ಬಂದಿದ್ದು, ಮಹತ್ವದ ದಾಖಲೆಯನ್ನು ವಶಕ್ಕೆ ಪಡೆದಿದ್ದಾರೆ...