ಜೆಮ್ ಶೆಡ್ ಪುರದಿಂದ 6 ಮೆಡಿಕಲ್ ಆಕ್ಸಿಜನ್ ಕಂಟೇನರ್ ಗಳನ್ನು ಹೊತ್ತು (120 ಮೆಟ್ರಿಕ್ ಟನ್ ಆಕ್ಸಿಜನ್) ಬೆಂಗಳೂರಿನ ವೈಟ್ ಫೀಲ್ಡ್ ಡಿಪೋಗೆ ಮೊದಲ ಬಾರಿಗೆ ಆಕ್ಸಿಜನ್ ಎಕ್ಸ್ ಪ್ರೆಸ್ ರೈಲು ಇದೀಗ ಬಂದಿದೆ. ಇನ್ನಾದರೂ ಸಮಸ್ಯೆ ಬಗೆಹರಿಯಬಹುದಾ ಕಾದು ನೋಡೋಣ…
ಕಾವೇರಿ ವಿಚಾರದಲ್ಲಿ ಕೇಂದ್ರ ಮಧ್ಯಸ್ಥಿಕೆ ವಹಿಸೋ ಪ್ರಶ್ನೆ ಬರುವುದಿಲ್ಲ: ಜೋಶಿ
ಕಾವೇರಿ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸೋ ಪ್ರಶ್ನೆ ಬರುವುದಿಲ್ಲ. ಕಾವೇರಿ ನೀರು ಹಂಚಿಕೆ ವಿಷಯ ವಿಚಾರದಲ್ಲಿ ರಾಜ್ಯ ಸರ್ಕಾರದಿಂದ ಆರಂಭದಿಂದಲೇ ತಪ್ಪು ಹೆಜ್ಜೆ ಇಟ್ಟಿದೆ ಎಂದು...