ಶೃಂಗೇರಿ ಮೂಲದ ನಿವೃತ್ತ ಐಪಿಎಸ್ ಅಧಿಕಾರಿ ಕೆವಿಆರ್ ಠಾಗೋರ್ ಪೊಲೀಸ್ ಇಲಾಖೆಯ ಅತ್ಯುನ್ನತ ಹುದ್ದೆಗೆ ಏರಿದವರು. … ನಿವೃತ್ತಿಯ ನಂತರವೂ ಹಲವು ವಿದ್ಯಾ ಸಂಸ್ಥೆಗಳಲ್ಲಿ ಆಸಕ್ತರಿಗೆ ಪಾಠ ಹೇಳುತ್ತಿದ್ದರು . ರಾಷ್ಟ್ರಕವಿ ಕುವೆಂಪು ಅವರ ನಿಕಟ ಒಡನಾಟವಿದ್ದ… ಕೆವಿಆರ್ ಠಾಗೋರ್ ರವರು ಪೊಲೀಸ್ ಇಲಾಖೆಯ ಅತ್ಯುನ್ನತ ಹುದ್ದೆಗೆ ಏರಿದವರು. ಜತೆಗೆ ವಿವಿಧ ಇಲಾಖೆಗಳಲ್ಲಿಯೂ ದಕ್ಷ ಆಡಳಿತ ನೀಡಿದವರು…. ಇಂದು ಸಾಗರ ಆಸ್ಪತ್ರೆಯಲ್ಲಿ ಮಹಾಮಾರಿ ಕೊರೋನಾಗೆ ಬಲಿಯಾಗಿದ್ದಾರೆ.
ಸುಪ್ರೀಂಕೋರ್ಟ್ ಇತಿಹಾಸದಲ್ಲೇ ಇದೇ ಮೊದಲು, ಬೆಂಗಳೂರು ಮೂಲದ ಮೂಕ ವಕೀಲೆ ವಾದ!
ದೇಶದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಸುಪ್ರೀಂಕೋರ್ಟ್ ನಲ್ಲಿ ವಾಕ್- ಶ್ರವಣ ದೋಷವುಳ್ಳ ವಕೀಲೆಯೊಬ್ಬರು ಸಂಕೇತ ಭಾಷೆ (ಸಂಜ್ಞೆ ಭಾಷೆ) ಮೂಲಕ ಭಾರತದ ಮುಖ್ಯ ನ್ಯಾಯಮೂರ್ತಿ ಡಿ...