ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ ಆಯುಕ್ತರಾಗಿದ್ದ ದಯಾನಂದ ಕೆ.ಎ. ಅವರನ್ನು ಬಿಬಿಎಂಪಿ ವಿಶೇಷ ಆಯುಕ್ತರ (ಆಡಳಿತ) ಹುದ್ದೆಗೆ ನೇಮಕ ಮಾಡಲಾಗಿದೆ. ಇನ್ನು ಶ್ರೀ ದಯಾನಂದ ರವರ ಸ್ಥಾನಕ್ಕೆ ಶ್ರೀಮತಿ ರೋಹಿಣಿ ಸಿಂಧುರಿಯವರನ್ನು ನೇಮಿಸಲಾಗಿದೆ.. ಜನಾನುರಾಗಿಯಾಗಿ ಅಪಾರ ಹೆಸರು ಗಳಿಸಿರುವ ದಯಾನಂದ ಕೆ ಎ ಅವರಿಂದ ಮತ್ತಷ್ಟು ಜನಪ್ರಿಯ ಕಾರ್ಯಕ್ರಮಗಳು ಅನುಷ್ಠಾನಗೊಂಡು ಬಿಬಿಎಂಪಿ ಆಡಳಿತವು ಮತ್ತಷ್ಟು ಸುಧಾರಿಸಲಿ ….
ಕಲಬುರಗಿ ಕಾಂಗ್ರೆಸ್ ಮುಖಂಡ ಬಾಬುರಾವ್ ಪಾಟೀಲ್ ಮನೆ ಮೇಲೆ ED ದಾಳಿ..!
ಕಲಬುರಗಿ ಕಾಂಗ್ರೆಸ್ ಮುಖಂಡ ಬಾಬುರಾವ್ ಪಾಟೀಲ್ ಅವರ ಮನೆ ಮೇಲೆ ED ದಾಳಿ ನಡೆಸಿದ್ದು, ಚಿಂಚೋಳಿ ತಾಲೂಕಿನ ಚಂದಾಪುರ ಗ್ರಾಮದಲ್ಲಿ ರೇಡ್ ಮಾಡಿದೆ. ED ಅಧಿಕಾರಿಗಳು ಖಾಸಗಿ ಇನ್ನೋವಾ ಕಾರುಗಳಲ್ಲಿ ಬಂದಿದ್ದು, ಮಹತ್ವದ ದಾಖಲೆಯನ್ನು ವಶಕ್ಕೆ ಪಡೆದಿದ್ದಾರೆ...