ಕಳ್ಳನಾದವನು ಪೊಲೀಸರ ಮೇಲೆ ಆರೋಪ ಮಾಡಿದಂತೆ ಕೆಲವರು ನಡೆದುಕೊಳ್ಳುತ್ತಿದ್ದಾರೆ. ಕುಮಾರಸ್ವಾಮಿ ಟೆಲಿಪೋನ್ ಟ್ಯಾಪಿಂಗ್ ಮಾಡಿರುವುದು ನಿಜ. ಸಿಬಿಐ ಅಧಿಕಾರಿಗಳು ನನ್ನ ಬಳಿ ಎರಡು ಬಾರಿ ಬಂದು ಮಾಹಿತಿ ಪಡೆದುಕೊಂಡಿದ್ದಾರೆ. ಆದಿಚುಂಚನಗಿರಿ ಶ್ರೀಗಳ ಪೋನ್ ಸಹ ಟ್ಯಾಪ್ ಮಾಡಲಾಗಿತ್ತು.
ಕುಮಾರಸ್ವಾಮಿ ಟೆಲಿಪೋನ್ ಟ್ಯಾಪಿಂಗ್ ಮಾಡಿಲ್ಲ ಎಂದಿದ್ದಾರೆ. ಕಳ್ಳ ತಾನು ಕಳ್ಳತನ ಮಾಡಿದ್ದಾನೆ ಎಂದು ಒಪ್ಪಿಕೊಳ್ಳಲ್ಲ..
ಡಾ.ರಾಜ್ ಕುಮಾರ್, ವಿಷ್ಣುವರ್ಧನ್ ಬಗ್ಗೆ ಮಾತನಾಡಲು ಸಂಸ್ಕಾರ ಇರಬೇಕು. ಡಾ.ರಾಜ್ ನಿಧನರಾಗಿದ್ದಾಗ ಯಾರು ಮುಖ್ಯಮಂತ್ರಿಯಾಗಿದ್ದರು? ಕೀಳುಮಟ್ಟದ ರಾಜಕೀಯಕ್ಕೆ ಅಂಬರೀಶ್ ಹೆಸರು ಬಳಸಿಕೊಳ್ಳಬಾರದು.
ಮಂಡ್ಯದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಬಗ್ಗೆ ಕುಮಾರಸ್ವಾಮಿ ಯಾಕೆ ಅಷ್ಟೊಂದು ತಲೆಕೆಡಸಿಕೊಳ್ಳುತ್ತಾರೆ. ಅವರಿಗೆ ಸಂಬಂಧವಿಲ್ಲದ ವಿಷಯ ವಾದರೆ ಯಾಕೆ ಆತಂಕಪಡಬೇಕು. ಸದ್ಯದಲ್ಲೇ ಸಿಎಂ ಹಾಗೂ ಗಣಿ ಸಚಿವರನ್ನು ಭೇಟಿಯಾಗಿ ಅಕ್ರಮ ಗಣಿಗಾರಿಕೆ ಬಗ್ಗೆ ಮಾಹಿತಿ ನೀಡುತ್ತೇನೆ.
ಸಿಲಿಕಾನ್ ಸಿಟಿಯಲ್ಲಿ ಲವ್ ಜಿಹಾದ್ ಪ್ರಕರಣ: ಕಾಶ್ಮೀರಿ ಯುವಕನ ವಿರುದ್ಧ ಮಹಿಳಾ ಟೆಕ್ಕಿಯ ಗಂಭೀರ ಆರೋಪ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಹಿಳಾ ಟೆಕ್ಕಿಯೊಬ್ಬಳು ಲವ್ ಜಿಹಾದ್ ಆರೋಪ ಮಾಡಿದ್ದು, ಆಕೆ ನೀಡಿರುವ ದೂರಿನ ಆಧಾರದ ಮೇಲೆ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಆರೋಪಿಯು...