ಬಿ.ಸಿ.ಪಾಟೀಲ್, ಬೈರತಿ ಬಸವರಾಜು, ಎಸ್. ಟಿ.ಸೋಮಶೇಖರ್, ಸುಧಾಕರ್, ಈಶ್ವರಪ್ಪ, ಅಶೋಕ್, ಶ್ರೀರಾಮುಲು, ಅಶ್ವಥ್ ನಾರಾಯಣ್, ಅರವಿಂದ ಲಿಂಬಾವಳಿ, ಶಿವರಾಂ ಹೆಬ್ಬಾರ್, ಶಶಿಕಲಾ ಜೊಲ್ಲೆ ಅವರಿಗೆ ಮಂತ್ರಿಸ್ಥಾನ ಸಿಗುವುದು ಖಚಿತವಾಗಿದೆ. ಇನ್ನು ಶಿಕ್ಷಣ ಸಚಿವರಾಗಿದ್ದ ಸುರೇಶ್ ಕುಮಾರ್ ರವರನ್ನು ಕೈಬಿಡಲಾಗಿದೆ ಎನ್ನಲಾಗುತ್ತಿದೆ.
ಸಿಲಿಕಾನ್ ಸಿಟಿಯಲ್ಲಿ ಲವ್ ಜಿಹಾದ್ ಪ್ರಕರಣ: ಕಾಶ್ಮೀರಿ ಯುವಕನ ವಿರುದ್ಧ ಮಹಿಳಾ ಟೆಕ್ಕಿಯ ಗಂಭೀರ ಆರೋಪ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಹಿಳಾ ಟೆಕ್ಕಿಯೊಬ್ಬಳು ಲವ್ ಜಿಹಾದ್ ಆರೋಪ ಮಾಡಿದ್ದು, ಆಕೆ ನೀಡಿರುವ ದೂರಿನ ಆಧಾರದ ಮೇಲೆ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಆರೋಪಿಯು...