ಬಾಕಿಯಿರುವ ಪಾಲಿಕೆ, ನಗರಸಭೆಗಳಿಗೆ ಚುನಾವಣೆ ಘೋಷಿಸಿ…
ಚುನಾವಣಾ ವೇಳಾಪಟ್ಟಿ ಪ್ರಕಟಿಸಲು ಕ್ರಮಕ್ಕೆ ಸೂಚನೆ…
ರಾಜ್ಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಸೂಚನೆ…
ಬೆಳಗಾವಿ, ಹುಬ್ಬಳ್ಳಿ – ಧಾರವಾಡ, ಕಲಬುರ್ಗಿ, ತರೀಕೆರೆ…
ಮುಂತಾದೆಡೆ ಅವಧಿಯೊಳಗೆ ಚುನಾವಣೆ ನಡೆದಿಲ್ಲ…
ಚುನಾವಣೆ ಮುಂದೂಡುವ ಸರ್ಕಾರದ ಮನವಿ ಒಪ್ಪದ ಹೈಕೋರ್ಟ್…
ಡಿ. ಅಂತ್ಯದವರೆಗೂ ಚುನಾವಣೆ ನಡೆಸದಂತೆ ಸರ್ಕಾರ ಮನವಿ …
ಕೋವಿಡ್ ಕಾರಣಕ್ಕೆ ಚುನಾವಣೆ ಮುಂದೂಡಲು ಮನವಿ….
ಸರ್ಕಾರದ ಮನವಿ ಆಯೋಗ ಪರಿಗಣಿಸಬೇಕಿಲ್ಲ …
ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತರಾಟೆ ….
ಪ.ಬಂಗಾಳದಲ್ಲಿ ಚುನಾವಣೆ ನಡೆದಿದೆ ….
ಕರ್ನಾಟಕದಲ್ಲಿ ಮಾತ್ರ ಚುನಾವಣೆ ಮುಂದೂಡಲಾಗುತ್ತಿದೆ….
ಸಂವಿಧಾನದ ಆಶಯ ಪಾಲನೆಯಾಗುತ್ತಿಲ್ಲ …
ಎಲ್ಲಾ ಧಾರ್ಮಿಕ ಕೇಂದ್ರಗಳನ್ನೂ ತೆರೆಯಲಾಗಿದೆ….
ಜನ ಕ್ಯೂನಲ್ಲಿ ನಿಂತು ದೇವಾಲಯಕ್ಕೆ ಹೋಗಬಹುದು…
ಹಾಗೆಯೇ ಚುನಾವಣೆ ಮಾಡಲು ಸಾಧ್ಯವಿಲ್ಲವೇ ….
ಶೀಘ್ರ ಚುನಾವಣಾ ವೇಳಾಪಟ್ಟಿಗೆ ನಿರ್ಧರಿಸಲು ಸೂಚನೆ…