ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಕಲ್ಯಾಣ ಸಿಂಗ್ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ, ರಾಜಸ್ಥಾನ್ ರಾಜ್ಯದ ರಾಜ್ಯಪಾಲ ರಾಗಿ ಅನುಪಮ ಸೇವೆ ಸಲ್ಲಿಸಿದ್ದಾರೆ.
ಭಾರತೀಯ ಜನತಾಪಕ್ಷದ ಅಗ್ರಗಣ್ಯ ನಾಯಕರಲ್ಲಿ ಒಬ್ಬರಾದ ಕಲ್ಯಾಣ್ ಸಿಂಗ್ ಅವರ ನಿಧನ, ದೇಶಕ್ಕೆ ಭರಿಸಲಾಗದ ನಷ್ಟ ವಾಗಿದೆ.
ದೇವರು ಅವರ ಆತ್ಮಕ್ಕೆ ಶಾಂತಿಯನ್ನು ನೀಡಲಿ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ನೀಡಲಿ.