ಶ್ರೀಕ್ಷೇತ್ರದಲ್ಲಿ ಇಂದು ಕೋಟಿ ಕುಂಕುಮಾರ್ಚನೆ ಹಾಗೂ ಲಕ್ಷದೂರ್ವಾರ್ಚನೆಯ ಸಂಕಲ್ಪವು ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆಯು ಧರ್ಮಕರ್ತ ದಂಪತಿಗಳಿಂದ ನೆರವೇರಿತು. ಈ ಹಿಂದಿನಿಂದಲೂ ಶ್ರೀಕ್ಷೇತ್ರಕ್ಕೆ ಬಂದು ಕುಂಕುಮಾರ್ಚನೆ ಸಂಕಲ್ಪ ಮತ್ತು ಅರ್ಚನೆಯಲ್ಲಿ ಭಾಗವಹಿಸಿದ ಎಲ್ಲಾ ಮಹಿಳೆಯರು ಕಾರ್ಯಕ್ರಮಕ್ಕೆ ಬಂದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಹಾಗೂ ಭಕ್ತಾದಿಗಳು ಕುಟುಂಬ ಸಮೇತರಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ವರಮಹಾಲಕ್ಷ್ಮೀ ದೇವಿಯ ಹಾಗೂ ಆದಿಶಕ್ತ್ಯಾತ್ಮಕ ಶ್ರೀ ಅನ್ನಪೂರ್ಣೇಶ್ವರೀ ಅಮ್ಮನವರ ಅನುಗ್ರಹಕ್ಕೆ ಪಾತ್ರರಾದರು.
ಸುಪ್ರೀಂಕೋರ್ಟ್ ಇತಿಹಾಸದಲ್ಲೇ ಇದೇ ಮೊದಲು, ಬೆಂಗಳೂರು ಮೂಲದ ಮೂಕ ವಕೀಲೆ ವಾದ!
ದೇಶದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಸುಪ್ರೀಂಕೋರ್ಟ್ ನಲ್ಲಿ ವಾಕ್- ಶ್ರವಣ ದೋಷವುಳ್ಳ ವಕೀಲೆಯೊಬ್ಬರು ಸಂಕೇತ ಭಾಷೆ (ಸಂಜ್ಞೆ ಭಾಷೆ) ಮೂಲಕ ಭಾರತದ ಮುಖ್ಯ ನ್ಯಾಯಮೂರ್ತಿ ಡಿ...