ಶ್ರೀಕ್ಷೇತ್ರದಲ್ಲಿ ಇಂದು ಕೋಟಿ ಕುಂಕುಮಾರ್ಚನೆ ಹಾಗೂ ಲಕ್ಷದೂರ್ವಾರ್ಚನೆಯ ಸಂಕಲ್ಪವು ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆಯು ಧರ್ಮಕರ್ತ ದಂಪತಿಗಳಿಂದ ನೆರವೇರಿತು. ಈ ಹಿಂದಿನಿಂದಲೂ ಶ್ರೀಕ್ಷೇತ್ರಕ್ಕೆ ಬಂದು ಕುಂಕುಮಾರ್ಚನೆ ಸಂಕಲ್ಪ ಮತ್ತು ಅರ್ಚನೆಯಲ್ಲಿ ಭಾಗವಹಿಸಿದ ಎಲ್ಲಾ ಮಹಿಳೆಯರು ಕಾರ್ಯಕ್ರಮಕ್ಕೆ ಬಂದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಹಾಗೂ ಭಕ್ತಾದಿಗಳು ಕುಟುಂಬ ಸಮೇತರಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ವರಮಹಾಲಕ್ಷ್ಮೀ ದೇವಿಯ ಹಾಗೂ ಆದಿಶಕ್ತ್ಯಾತ್ಮಕ ಶ್ರೀ ಅನ್ನಪೂರ್ಣೇಶ್ವರೀ ಅಮ್ಮನವರ ಅನುಗ್ರಹಕ್ಕೆ ಪಾತ್ರರಾದರು.
ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಈಶ್ವರಪ್ಪ ಕೆಂಡಾಮಂಡಲ
ಬಿಜೆಪಿಯ ಮೊದಲ ಕಂತಿನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ ಕಮಲ ಪಾಳಯದಲ್ಲಿ ಆಕ್ರೋಶ ಸ್ಪೋಟಗೊಂಡಿದ್ದು,ನನ್ನ ತಾಯಿಯ(ಪಕ್ಷ) ಕತ್ತು ಹಿಸುಕುವ ಕೆಲಸವಾಗುತ್ತಿದೆ.ಆಕೆಯನ್ನು ರಕ್ಷಿಸಲು ನಾನು ಸಂಸತ್ ಚುನಾವಣೆಯಲ್ಲಿ ಗೆಲ್ಲಬೇಕಿದೆ...