ಕನ್ನಡ.ಕನ್ನಡಿಗ ಮತ್ತು ಕರ್ನಾಟಕದ ಹಿತರಕ್ಷಣೆಗಾಗಿ ನಡೆದ ಚಳವಳಿಗಳಲ್ಲಿ ತೊಡಗಿಸಿಕೊಂಡಿದ್ದರು. ಬೆಂಗಳೂರು ದೂರರ್ಶನದಲ್ಲಿ ಕನ್ನಡ ಕಾರ್ಯಕ್ರಮದಲ್ಲಿ ಕನ್ನಡ ಭಾಷೆ ನಿರ್ಲಕ್ಷದ ಬಗ್ಗೆ ರಾಷ್ರ್ಟಮಟ್ಟದಲ್ಲಿ ಗಮನ ಸೆಳೆಯುವ ಚಳವಳಿ ಮಾಡಿದ ಅವರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕನ್ನಡ ವಿರೋಧಿ ಧೋರಣೆಯನ್ನು ಸದಾ ಖಂಡಿಸಿ ಪ್ರತಿಭಟಿಸಿದ ಹಿರಿಯ ಚಳವಳಿಗಾರರಾಗಿದ್ದರು.
ಕಲಬುರಗಿ ಕಾಂಗ್ರೆಸ್ ಮುಖಂಡ ಬಾಬುರಾವ್ ಪಾಟೀಲ್ ಮನೆ ಮೇಲೆ ED ದಾಳಿ..!
ಕಲಬುರಗಿ ಕಾಂಗ್ರೆಸ್ ಮುಖಂಡ ಬಾಬುರಾವ್ ಪಾಟೀಲ್ ಅವರ ಮನೆ ಮೇಲೆ ED ದಾಳಿ ನಡೆಸಿದ್ದು, ಚಿಂಚೋಳಿ ತಾಲೂಕಿನ ಚಂದಾಪುರ ಗ್ರಾಮದಲ್ಲಿ ರೇಡ್ ಮಾಡಿದೆ. ED ಅಧಿಕಾರಿಗಳು ಖಾಸಗಿ ಇನ್ನೋವಾ ಕಾರುಗಳಲ್ಲಿ ಬಂದಿದ್ದು, ಮಹತ್ವದ ದಾಖಲೆಯನ್ನು ವಶಕ್ಕೆ ಪಡೆದಿದ್ದಾರೆ...