ಸೆ. 26ರಂದು ಬೆಂಗಳೂರು ಬಂದ್ : ಏನಿರುತ್ತೆ? ಏನಿರಲ್ಲ? ಇಲ್ಲಿದೆ ಸಂಪೂರ್ಣ ವಿವರ..!
ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳು ಸೆಪ್ಟೆಂಬರ್ 26ರಂದು (ಮಂಗಳವಾರ) ಬೆಂಗಳೂರು ಬಂದ್ಗೆ ಕರೆ ನೀಡಿವೆ. 150ಕ್ಕೂ ಹೆಚ್ಚು ಸಂಘಟನೆಗಳು ಬೆಂಗಳೂರು ಬಂದ್ಗೆ ಬೆಂಬಲ ಸೂಚಿಸಿವೆ....
Read more