ಹಿರಿಯ ಬಹುಭಾಷಾ ನಟಿ ಸಾಹುಕಾರ್ ಜಾನಕಿ ಇನ್ನಿಲ್ಲ: ಭಾರತೀಯ ಚಿತ್ರರಂಗದ ಅಪರೂಪದ ತಾರೆ ವಿಧಿವಶ! ಗಣ್ಯರ ತೀವ್ರ ಸಂತಾಪ!
ಬೆಂಗಳೂರು / ಚೆನ್ನೈ: ದಕ್ಷಿಣ ಭಾರತೀಯ ಚಿತ್ರರಂಗದ ಮೇರು ನಟಿ, ಪದ್ಮಶ್ರೀ ಪುರಸ್ಕೃತೆ ಸಾಹುಕಾರ್ ಜಾನಕಿ (Sowcar Janaki) ಅವರು ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು
Read More