ಕರ್ನಾಟಕದ ಕಾಂಗ್ರೆಸ್ ಸರ್ಕಾರ 100 ದಿನದಲ್ಲಿ 4 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ, ನಮ್ಮದು ನುಡಿದಂತೆ ನಡೆದ ಸರ್ಕಾರ ಎಂದು ಹೇಳುತ್ತಿದೆ. ಆದರೆ ಪ್ರತಿಪಕ್ಷ ಬಿಜೆಪಿ ಹೇಳುವ ಪ್ರಕಾರ ಕಾಂಗ್ರೆಸ್ ಇಂದು ಕರ್ನಾಟಕಕ್ಕೆ ಮಹಾ ದ್ರೋಹವೆಸಗುತ್ತಿದೆ. ಶುಕ್ರವಾರ ಕರ್ನಾಟಕ ಬಿಜೆಪಿ ರಾಜ್ಯದ...
ಚಕ್ರವರ್ತಿ ಸೂಲಿಬೆಲೆ ಎಂಬ ಕರ್ನಾಟಕದ ಫ್ರಿಂಜ್ ಎಲಿಮೆಂಟ್ ಗೆ ಆತನೇ ಒಪ್ಪಿಕೊಂಡಂತೆ ಟಿಕೆಟ್ ವಂಚನೆಯ ಬಗ್ಗೆ ಮೊದಲೇ ಗೊತ್ತಿತ್ತಂತೆ, ಸಿ.ಟಿ ರವಿ ಅವರಿಗೂ ತಿಳಿದಿತ್ತಂತೆ. ಬಿಜೆಪಿ ಪಕ್ಷದ ಹೆಸರಲ್ಲಿ ಮಹಾವಂಚನೆ ನಡೆದಿದ್ದರೂ, ಹಣದ ಅಕ್ರಮ ವರ್ಗಾವಣೆ ನಡೆದಿದ್ದರೂ ಈ ಮಹಾ ಸುಭಗಧ್ವಯರು...
ಚಂದ್ರನಲ್ಲಿ ನಸುಕು ಹರಿಯಲು ಕ್ಷಣಗಣನೆ ಆರಂಭವಾಗುತ್ತಿರುವಂತೆಯೇ ಚಂದ್ರಯಾನ-3ರ ವಿಕ್ರಂ ಲ್ಯಾಂಡರ್ ಮತ್ತು ಪ್ರಜ್ಞಾನ್ ರೋವರ್ ಗಳನ್ನು ಎರಡು ವಾರಗಳ 'ನಿದ್ದೆ'ಯಿಂದ ಎಬ್ಬಿಸಿ ಪುನಶ್ಚೇತನ ನೀಡುವ ಮಹತ್ವಾಕಾಂಕ್ಷಿ ಪ್ರಯತ್ನಕ್ಕೆ ಭಾರತದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಸಜ್ಜಾಗಿದೆ. ರಾತ್ರಿಯ ಅವಧಿಯಲ್ಲಿ ಚಂದ್ರನ ಅತ್ಯಂತ...
ನನ್ನನ್ನ ಎಲ್ಲರೂ 2ನೇ ದೇವರಾಜ ಅರಸು ಅಂತಾರೆ. ಆದ್ರೆ ನಾನು ದೇವರಾಜ ಅರಸು ಆಗೋದಕ್ಕೆ ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇವರಾಜ ಅರಸು ಕಾರಿನಲ್ಲಿ ಓಡಾಡಿದಾಕ್ಷಣ ಅರಸು ಆಗೋದಕ್ಕೆ ಸಾಧ್ಯವಿಲ್ಲ ಎಂಬ ವಿಧಾನ...
ಕರ್ನಾಟಕ ಸರ್ಕಾರ ಗ್ರಾಮೀಣ ಭಾಗದ ಕೂಲಿ ಕಾರ್ಮಿಕರ ಮಕ್ಕಳ ಪಾಲನೆಗೆಂದು ತೆರೆಯಲಾಗುತ್ತಿರುವ 'ಕೂಸಿನ ಮನೆ' ಶಿಶುಪಾಲನಾ ಕೇಂದ್ರದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸಿದರು. ಭಾನುವಾರ ಕಲಬುರುಗಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಧ್ವಜಾರೋಹಣದ ನಂತರ...
ವಿಪಕ್ಷಗಳ ಇಂಡಿಯಾ ಮೈತ್ರಿಕೂಟವು 14 ನ್ಯೂಸ್ ಆ್ಯಂಕರ್ಗಳನ್ನು ಬ್ಯಾನ್ ಮಾಡಿರುವ ಕ್ರಮವನ್ನು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಖಂಡಿಸಿದ್ದಾರೆ. 26 ವಿಪಕ್ಷಗಳನ್ನು ಒಳಗೊಂಡಿರುವ ಇಂಡಿಯಾ ಮೈತ್ರಿಕೂಟದಲ್ಲಿ ನಿತೀಶ್ ಕುಮಾರ್ ಅವರ ಜನತಾ ದಳ (ಸಂಯುಕ್ತ) ಸಹ ಒಂದು ಭಾಗವಾಗಿದೆ. ಅಂದಹಾಗೆ...
ರಾಜ್ಯದಲ್ಲಿ ಇನ್ನೂ ಮೂವರು ಡಿಸಿಎಂಗಳನ್ನು ಮಾಡಬೇಕು ಎಂದು ಸಹಕಾರ ಸಚಿವ ಕೆಎನ್ ರಾಜಣ್ಣ ಅವರು ಶನಿವಾರ ಹೇಳಿದ್ದರು ಮತ್ತು 2024 ರ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಹೈಕಮಾಂಡ್ ಗೆ ಈ ಸಂಬಂಧ ಪತ್ರ ಬರೆಯುವುದಾಗಿ ತಿಳಿಸಿದ್ದರು. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ...
ಕಳೆದ ಒಂಬತ್ತು ವರ್ಷಗಳಿಂದ ರಾಜ್ಯದ ನಾನಾ ಶಿಕ್ಷಣ ಸಂಸ್ಥೆಗಳು, ಪೊಲೀಸ್ ಠಾಣೆಗಳಲ್ಲಿ ಆರ್‌ಎಸ್‌ಎಸ್ ಶಾಖೆಗಳು ನಡೆಯುತ್ತಿವೆ. ಇನ್ನು ಮುಂದೆ ಅವುಗಳನ್ನು ಬಂದ್ ಮಾಡಿಸಲಾಗುವುದು ಎಂದು ಆರ್‌ಡಿಪಿಆರ್ ಹಾಗೂ ಜಿಲ್ಲಾಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ಎಚ್ಚರಿಕೆ ನೀಡಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ...
"ತಮ್ಮ ಸರ್ಕಾರ ಉರುಳಿಸಿದವರನ್ನೇ ಜೊತೆಯಲ್ಲೇ ಕೂರಿಸಿಕೊಂಡು ಈಗಿನ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುವ ಹಾಗೂ ಅವರನ್ನು ತಬ್ಬಿಕೊಳ್ಳುವ ದುಸ್ಥಿತಿಗೆ ಕುಮಾರಸ್ವಾಮಿ ಅವರು ಇಳಿದಿದ್ದಾರೆ” ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಚುನಾವಣೆ ಮುಗಿದು 110 ದಿನಗಳಾದರೂ ಪ್ರತಿಪಕ್ಷ ನಾಯಕನನ್ನು ಆಯ್ಕೆ ಮಾಡದ ದುಸ್ಥಿತಿಗೆ...
ರಾಜ್ಯದ ಜನರನ್ನು ಕಾಡುತ್ತಿರುವ ಐದು ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಪ್ರತಿಪಕ್ಷ ಬಿಜೆಪಿ ಸಿಎಂ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. "ಕರ್ನಾಟಕಕ್ಕೆ ಸಂಬಂಧವಿಲ್ಲದ ಪ್ರತಿಮೆಗಳ ನಿರ್ಮಾಣಕ್ಕೆ, ಮಂತ್ರಿಗಳ ಹೊಸ ಕಾರುಗಳಿಗೆ, ಓಲೈಕೆ ರಾಜಕಾರಣ ಸೇರಿದಂತೆ ಅನಾವಶ್ಯಕ ಖರ್ಚುಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಹಣವಿದೆ....