Politics, ಸುದ್ದಿ ಜಗತ್ತು

ಗೃಹಜ್ಯೋತಿಯ ಸಹಾಯಧನ ಸರ್ಕಾರದಿಂದ ಮುಂಗಡವಾಗಿ ಎಸ್ಕಾಂಗಳಿಗೆ ಪಾವತಿಯಾಗುತ್ತದೆ: ಕೆ.ಜೆ.ಜಾರ್ಜ್‌

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹ ಜ್ಯೋತಿಯ ಸಹಾಯಧನವನ್ನು ಎಸ್ಕಾಂಗಳಿಗೆ ಸರ್ಕಾರ ಮುಂಗಡವಾಗಿ ಪಾವತಿಸುತ್ತಿದ್ದು, ಗ್ರಾಹಕರಿಂದ ಹಣ ಪಡೆಯುವ ಯಾವುದೇ ಪ್ರಸ್ತಾಪ ಮುಂದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. […]