ಶಿವಮೊಗ್ಗ ದಲ್ಲಿ ಮಾಜಿ ಸಚಿವ ಈಶ್ವರಪ್ಪ ಪತ್ರಿಕಾಗೋಷ್ಠಿ ; ಬಂಡಾಯ ಅಭ್ಯರ್ಥಿ ಆಗಿ ನಿಲ್ಲಲು ಬೆಂಬಲಿಗರ ಒತ್ತಾಯ
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ 152 ಹುದ್ದೆಗಳಿಗೆ ನೇರನೇಮಕಾತಿ
What did Deve Gowda say and what did he do?- CM Siddaramaiah explains through Deve Gowda’s words
ಎನ್ ಡಿಎ ತೆಕ್ಕೆಗೆ ಜೆಡಿಎಸ್: ಯಡಿಯೂರಪ್ಪ ಸೇರಿ ರಾಜ್ಯದ ಹಲವು ಬಿಜೆಪಿ ಮುಖಂಡರಿಂದ ಸ್ವಾಗತ
ಬಿಜೆಪಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿದೆ ; ಸಿಎಎ ಜಾರಿ: ಬಿಜೆಪಿಯ ಚುನಾವಣಾ ಗಿಮಿಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ
ಶಿವಮೊಗ್ಗ ದಲ್ಲಿ ಮಾಜಿ ಸಚಿವ ಈಶ್ವರಪ್ಪ ಪತ್ರಿಕಾಗೋಷ್ಠಿ ; ಬಂಡಾಯ ಅಭ್ಯರ್ಥಿ ಆಗಿ ನಿಲ್ಲಲು ಬೆಂಬಲಿಗರ ಒತ್ತಾಯ
ಅಂಗನವಾಡಿ ಕಾರ್ಯಕರ್ತೆಯರು-ಸಹಾಯಕಿಯರು, ಆಶಾ ಕಾರ್ಯಕರ್ತೆಯರ, ವಿಕಲ ಚೇತನರ ಬೇಡಿಕೆಗಳಿಗೆ ಸ್ಪಂದಿಸಿದ  CM
ಒಕ್ಕಲಿಗರಿಗೆ ಮಾರಕವಾಗಲಿದೆಯೇ…!? ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷಾ ವರದಿ…..
ದುಬೈ ಒಕ್ಕಲಿಗರ ಸಂಘದಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚಾರಣೆಯ ಅಂಗವಾಗಿ ಮಹಿಳಾ ಸಾಧಕಿಯರಿಗೆ ಸನ್ಮಾನ
ಒಕ್ಕಲಿಗ ಯುವ ಬ್ರಿಗೇಡ್‌ ಮತ್ತು ಎನ್‌ಆರ್‌ಐ ಒಕ್ಕಲಿಗರ ಬ್ರಿಗೇಡ್‌ ವತಿಯಿಂದ   ಆಯೋಜಿಸಿದ್ದ ಉದ್ಯೋಗ ಮೇಳ ಯಶಸ್ವಿ
ಶ್ರೀ ಬಾಲರಾಮ ದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿಗಳ ಕುಟುಂಬ

Politics

A wonderful serenity has taken possession of my entire soul, like these sweet mornings of spring which I enjoy with my whole heart.

ಕಾಂಗ್ರೆಸ್‌ ಕರ್ನಾಟಕಕ್ಕೆ ಮಾಡುತ್ತಿರುವ ದ್ರೋಹದ ಪಟ್ಟಿ ನೋಡಿ!

ಕಾಂಗ್ರೆಸ್‌ ಕರ್ನಾಟಕಕ್ಕೆ ಮಾಡುತ್ತಿರುವ ದ್ರೋಹದ ಪಟ್ಟಿ ನೋಡಿ!

ಕರ್ನಾಟಕದ ಕಾಂಗ್ರೆಸ್ ಸರ್ಕಾರ 100 ದಿನದಲ್ಲಿ 4 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ, ನಮ್ಮದು ನುಡಿದಂತೆ ನಡೆದ ಸರ್ಕಾರ ಎಂದು ಹೇಳುತ್ತಿದೆ. ಆದರೆ ಪ್ರತಿಪಕ್ಷ ಬಿಜೆಪಿ ಹೇಳುವ ಪ್ರಕಾರ ಕಾಂಗ್ರೆಸ್ ಇಂದು ಕರ್ನಾಟಕಕ್ಕೆ ಮಹಾ ದ್ರೋಹವೆಸಗುತ್ತಿದೆ. ಶುಕ್ರವಾರ ಕರ್ನಾಟಕ ಬಿಜೆಪಿ ರಾಜ್ಯದ...

Read more

ಚಕ್ರವರ್ತಿ ಸೂಲಿಬೆಲೆಯವರಿಗೆ ಟಿಕೆಟ್ ವಂಚನೆ ಮೊದಲೇ ಗೊತ್ತಿತ್ತಂತೆ: ಮಹಾ ಸುಭಗಧ್ವಯರು ಸುಮ್ಮನಿದಿದ್ದೇಕೆ?

ಚೈತ್ರಾ ಕುಂದಾಪುರ ವಂಚನೆ ಪ್ರಕರಣದ ಬಗ್ಗೆ ನನಗೆ ಮೂರು ತಿಂಗಳ ಹಿಂದೆಯೇ ಗೊತ್ತಿತ್ತು ಚಕ್ರವರ್ತಿ ಸೂಲಿಬೆಲೆ

ಚಕ್ರವರ್ತಿ ಸೂಲಿಬೆಲೆ ಎಂಬ ಕರ್ನಾಟಕದ ಫ್ರಿಂಜ್ ಎಲಿಮೆಂಟ್ ಗೆ ಆತನೇ ಒಪ್ಪಿಕೊಂಡಂತೆ ಟಿಕೆಟ್ ವಂಚನೆಯ ಬಗ್ಗೆ ಮೊದಲೇ ಗೊತ್ತಿತ್ತಂತೆ,  ಸಿ.ಟಿ ರವಿ  ಅವರಿಗೂ ತಿಳಿದಿತ್ತಂತೆ. ಬಿಜೆಪಿ ಪಕ್ಷದ ಹೆಸರಲ್ಲಿ ಮಹಾವಂಚನೆ ನಡೆದಿದ್ದರೂ, ಹಣದ ಅಕ್ರಮ ವರ್ಗಾವಣೆ ನಡೆದಿದ್ದರೂ ಈ ಮಹಾ ಸುಭಗಧ್ವಯರು...

Read more

ಎಲ್ಲರೂ ನನ್ನನ್ನ 2ನೇ ದೇವರಾಜ ಅರಸು ಅಂತಾರೆ: ಸಿದ್ದರಾಮಯ್ಯ

ಎಲ್ಲರೂ ನನ್ನನ್ನ 2ನೇ ದೇವರಾಜ ಅರಸು ಅಂತಾರೆ: ಸಿದ್ದರಾಮಯ್ಯ

ನನ್ನನ್ನ ಎಲ್ಲರೂ 2ನೇ ದೇವರಾಜ ಅರಸು ಅಂತಾರೆ. ಆದ್ರೆ ನಾನು ದೇವರಾಜ ಅರಸು ಆಗೋದಕ್ಕೆ ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇವರಾಜ ಅರಸು ಕಾರಿನಲ್ಲಿ ಓಡಾಡಿದಾಕ್ಷಣ ಅರಸು ಆಗೋದಕ್ಕೆ ಸಾಧ್ಯವಿಲ್ಲ ಎಂಬ ವಿಧಾನ...

Read more

ಕೂಸಿನ ಮನೆ ಲಾಂಛನ ಬಿಡುಗಡೆ, ಏನಿದು ಯೋಜನೆ?

ಕೂಸಿನ ಮನೆ ಲಾಂಛನ ಬಿಡುಗಡೆ, ಏನಿದು ಯೋಜನೆ?

ಕರ್ನಾಟಕ ಸರ್ಕಾರ ಗ್ರಾಮೀಣ ಭಾಗದ ಕೂಲಿ ಕಾರ್ಮಿಕರ ಮಕ್ಕಳ ಪಾಲನೆಗೆಂದು ತೆರೆಯಲಾಗುತ್ತಿರುವ 'ಕೂಸಿನ ಮನೆ' ಶಿಶುಪಾಲನಾ ಕೇಂದ್ರದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸಿದರು. ಭಾನುವಾರ ಕಲಬುರುಗಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದ‌ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಧ್ವಜಾರೋಹಣದ ನಂತರ...

Read more

ಇಂಡಿಯಾ ಬ್ಲಾಕ್​ನಿಂದ 14 ನ್ಯೂಸ್​ ಆ್ಯಂಕರ್​ ಬಹಿಷ್ಕಾರ: ಅಚ್ಚರಿ ಮೂಡಿಸಿದ ನಿತೀಶ್​ ಕುಮಾರ್​ ಹೇಳಿಕೆ

ಇಂಡಿಯಾ ಬ್ಲಾಕ್​ನಿಂದ 14 ನ್ಯೂಸ್​ ಆ್ಯಂಕರ್​ ಬಹಿಷ್ಕಾರ: ಅಚ್ಚರಿ ಮೂಡಿಸಿದ ನಿತೀಶ್​ ಕುಮಾರ್​ ಹೇಳಿಕೆ

ವಿಪಕ್ಷಗಳ ಇಂಡಿಯಾ ಮೈತ್ರಿಕೂಟವು 14 ನ್ಯೂಸ್​ ಆ್ಯಂಕರ್​ಗಳನ್ನು ಬ್ಯಾನ್​ ಮಾಡಿರುವ ಕ್ರಮವನ್ನು ಬಿಹಾರದ ಮುಖ್ಯಮಂತ್ರಿ ನಿತೀಶ್​ ಕುಮಾರ್​ ಅವರು ಖಂಡಿಸಿದ್ದಾರೆ. 26 ವಿಪಕ್ಷಗಳನ್ನು ಒಳಗೊಂಡಿರುವ ಇಂಡಿಯಾ ಮೈತ್ರಿಕೂಟದಲ್ಲಿ ನಿತೀಶ್​​ ಕುಮಾರ್​ ಅವರ ಜನತಾ ದಳ (ಸಂಯುಕ್ತ) ಸಹ ಒಂದು ಭಾಗವಾಗಿದೆ. ಅಂದಹಾಗೆ...

Read more

ಮೂರು ಡಿಸಿಎಂ ಸ್ಥಾನಕ್ಕೆ ಬೇಡಿಕೆ: ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದ ಸಿಎಂ ಸಿದ್ದರಾಮಯ್ಯ

ಮೂರು ಡಿಸಿಎಂ ಸ್ಥಾನಕ್ಕೆ ಬೇಡಿಕೆ: ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದ ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಇನ್ನೂ ಮೂವರು ಡಿಸಿಎಂಗಳನ್ನು ಮಾಡಬೇಕು ಎಂದು ಸಹಕಾರ ಸಚಿವ ಕೆಎನ್ ರಾಜಣ್ಣ ಅವರು ಶನಿವಾರ ಹೇಳಿದ್ದರು ಮತ್ತು 2024 ರ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಹೈಕಮಾಂಡ್‌ ಗೆ ಈ ಸಂಬಂಧ ಪತ್ರ ಬರೆಯುವುದಾಗಿ ತಿಳಿಸಿದ್ದರು. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ...

Read more

ಶಿಕ್ಷಣ ಸಂಸ್ಥೆ, ಸರ್ಕಾರಿ ಕಚೇರಿಗಳಲ್ಲಿನ ಆರ್‌ಎಸ್‌ಎಸ್‌ ಶಾಖೆಗಳು ಬಂದ್‌ ಆಗಲಿವೆ – ಸಚಿವ ಪ್ರಿಯಾಂಕ್‌ ಖರ್ಗೆ

ಸಮಾನತೆ ಇಲ್ಲದ ಧರ್ಮ ಧರ್ಮವೇ ಅಲ್ಲ – ಪ್ರಿಯಾಂಕ್ ಖರ್ಗೆ

ಕಳೆದ ಒಂಬತ್ತು ವರ್ಷಗಳಿಂದ ರಾಜ್ಯದ ನಾನಾ ಶಿಕ್ಷಣ ಸಂಸ್ಥೆಗಳು, ಪೊಲೀಸ್‌ ಠಾಣೆಗಳಲ್ಲಿ ಆರ್‌ಎಸ್‌ಎಸ್‌ ಶಾಖೆಗಳು ನಡೆಯುತ್ತಿವೆ. ಇನ್ನು ಮುಂದೆ ಅವುಗಳನ್ನು ಬಂದ್‌ ಮಾಡಿಸಲಾಗುವುದು ಎಂದು ಆರ್‌ಡಿಪಿಆರ್‌ ಹಾಗೂ ಜಿಲ್ಲಾಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಖಡಕ್‌ ಎಚ್ಚರಿಕೆ ನೀಡಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ...

Read more

ತಮ್ಮ ಸರ್ಕಾರ ತೆಗೆದವರನ್ನೇ ತಬ್ಬಿಕೊಳ್ಳುವ ದುಸ್ಥಿತಿಗೆ ಕುಮಾರಸ್ವಾಮಿ ಇಳಿದಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್

ತಮ್ಮ ಸರ್ಕಾರ ತೆಗೆದವರನ್ನೇ ತಬ್ಬಿಕೊಳ್ಳುವ ದುಸ್ಥಿತಿಗೆ ಕುಮಾರಸ್ವಾಮಿ ಇಳಿದಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್

"ತಮ್ಮ ಸರ್ಕಾರ ಉರುಳಿಸಿದವರನ್ನೇ ಜೊತೆಯಲ್ಲೇ ಕೂರಿಸಿಕೊಂಡು ಈಗಿನ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುವ ಹಾಗೂ ಅವರನ್ನು ತಬ್ಬಿಕೊಳ್ಳುವ ದುಸ್ಥಿತಿಗೆ ಕುಮಾರಸ್ವಾಮಿ ಅವರು ಇಳಿದಿದ್ದಾರೆ” ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಚುನಾವಣೆ ಮುಗಿದು 110 ದಿನಗಳಾದರೂ ಪ್ರತಿಪಕ್ಷ ನಾಯಕನನ್ನು ಆಯ್ಕೆ ಮಾಡದ ದುಸ್ಥಿತಿಗೆ...

Read more

ರಾಜ್ಯದ ಜನರನ್ನು ಕಾಡುತ್ತಿರುವ 5 ಸಮಸ್ಯೆ ಮುಂದಿಟ್ಟು, ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ವಾಗ್ದಾಳಿ

ರಾಷ್ಟ್ರಪತಿಗಳ ಜಿ20 ಔತಣಕೂಟ: ಸಿಎಂ ಸಿದ್ದರಾಮಯ್ಯ ಸೇರಿ ಪ್ರತಿಪಕ್ಷಗಳ ಹಲವು ಸಿಎಂಗಳು ಗೈರು

ರಾಜ್ಯದ ಜನರನ್ನು ಕಾಡುತ್ತಿರುವ ಐದು ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಪ್ರತಿಪಕ್ಷ ಬಿಜೆಪಿ ಸಿಎಂ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. "ಕರ್ನಾಟಕಕ್ಕೆ ಸಂಬಂಧವಿಲ್ಲದ ಪ್ರತಿಮೆಗಳ ನಿರ್ಮಾಣಕ್ಕೆ, ಮಂತ್ರಿಗಳ ಹೊಸ ಕಾರುಗಳಿಗೆ, ಓಲೈಕೆ ರಾಜಕಾರಣ ಸೇರಿದಂತೆ ಅನಾವಶ್ಯಕ ಖರ್ಚುಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಹಣವಿದೆ....

Read more

ಚೈತ್ರಾ ಕುಂದಾಪುರ ವಂಚನೆಗೆ ಸಿಲುಕಿದ ಗೋವಿಂದ ಬಾಬು ಪೂಜಾರಿ ಯಾರು? ಇಲ್ಲಿದೆ ಸಂಪೂರ್ಣ ಮಾಹಿತಿ

ಚೈತ್ರಾ ಕುಂದಾಪುರ ವಂಚನೆಗೆ ಸಿಲುಕಿದ ಗೋವಿಂದ ಬಾಬು ಪೂಜಾರಿ ಯಾರು? ಇಲ್ಲಿದೆ ಸಂಪೂರ್ಣ ಮಾಹಿತಿ

ಪುಡಿಗಾಸು ಇಲ್ಲದೆ ಮುಂಬೈ ಮಹಾನಗರ ಹೋಗಿದ್ದ ಗೋವಿಂದ ಬಾಬು ಪೂಜಾರಿ ತಮ್ಮ ಸತತ ಪರಿಶ್ರಮದಿಂದ ನೂರಾರು ಕೋಟಿಯ ವ್ಯವಹಾರ ನಡೆಸುವ ಉದ್ಯಮಿಯಾಗಿ ಬೆಳೆದು ನಿಂತಿದ್ದಾರೆ. ಸದ್ಯ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಪಡೆಯಲು ಹೋಗಿ ಚೈತ್ರಾ ಕುಂದಾಪುರ ಅವರಿಗೆ ಹಣ ಕೊಟ್ಟು ಇತ್ತ ಟಿಕೆಟ್ ಸಿಗದೆ...

Read more
Page 1 of 6 1 2 6