ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ 10ನೇ ಸೀಸನ್‌ನ ಎರಡನೇ ಪ್ರೋಮೋ ಬಿಡುಗಡೆಯಾಗಿದೆ. ಕಿಚ್ಚ ಸುದೀಪ್ ಬ್ಲಾಕ್ ಸೂಟ್‌ನಲ್ಲಿ ಕಾಣಸಿಕೊಂಡಿದ್ದು, ಬನ್ನಿ ಎಲ್ಲರೂ ಸೇರಿ ಹಬ್ಬ ಮಾಡೋಣ ಎಂಬ ಸುಳಿವನ್ನೂ ನೀಡಿದ್ದಾರೆ. ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗಲಿರುವ ಬಿಗ್ ರಿಯಾಲಿಟಿ ಶೋ....
ಬಿಗ್ ಬಾಸ್ ಕನ್ನಡ ಸೀಸನ್ 10 ಕ್ಕೆ ಕ್ಷಣಗಣನೆ ಆರಂಭವಾಗಿದೆ. ಇದಕ್ಕಾಗಿ ಭರ್ಜರಿ ತಯಾರಿ ನಡೆಯುತ್ತಿದೆ. ಕನ್ನಡಿಗರೂ ಕಾರ್ಯಕ್ರಮದ ಆರಂಭದ ನಿರೀಕ್ಷೆಯಲ್ಲಿದ್ದಾರೆ. ಈ ಕುರಿತ ಪೋಸ್ಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಈ ಬಾರಿಯೂ ಮೊದಲು OTT ಸೀಸನ್ ನಂತರ ಟಿವಿ...
ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ 10ನೇ ಸೀಸನ್ಗೆ ತಯಾರಿ ಶುರುವಾಗಿದ್ದು, ಅತೀ ಶೀಘ್ರದಲ್ಲೇ ಆರಂಭವಾಗಲಿದೆ. ಹೌದು! ‘ಬಿಗ್ ಬಾಸ್ ಕನ್ನಡ 10’ ಕಾರ್ಯಕ್ರಮದ ಮೊಟ್ಟ ಮೊದಲ ಪ್ರೋಮೋ ಇಂದು ಕಲರ್ಸ್ ಕನ್ನಡ ವಾಹಿನಿ ಬಿಡುಗಡೆ ಮಾಡಿದೆ. ಜನಪ್ರಿಯ ರಿಯಾಲಿಟಿ...
ಚಂದ್ರಯಾನ-3 ರ ಯಶಸ್ಸಿನ ಖುಷಿಯ ಬೆನ್ನಲ್ಲೇ ಭಾರಾತೀಯ ಬಾಹ್ಯಾಕಾಶ ವಿಜ್ಞಾನ ಸಂಶೋಧನಾ ಸಂಸ್ಥೆ ಇಸ್ರೋ ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದೆ. ಮಹತ್ವಾಕಾಂಕ್ಷೆಯ ಸೂರ್ಯಯಾನ ಯೋಜನೆಯ ಅಡಿಯಲ್ಲಿ ಆದಿತ್ಯ L1 ಬಾಹ್ಯಾಕಾಶ ನೌಕೆಯನ್ನು ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಉಡಾವಣಾ...
ಬೆಂಗಳೂರಿನಿಂದ 60 ಕಿ.ಮೀ ದೂರದಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣ ನಂದಿಬೆಟ್ಟಕ್ಕೆ ಇನ್ಮುಂದೆ ಖಾಸಗಿ ಮತ್ತು ವೈಯಕ್ತಿಕ ವಾಹನಗಳ ಪ್ರವೇಶವನ್ನು ನಿಷೇಧಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಖಾಸಗಿ ವಾಹನಗಳ ಬದಲಾಗಿ ಪ್ರವಾಸಿಗರನ್ನು ಬೆಟ್ಟಕ್ಕೆ ತಲುಪಿಸಲು ಎಲೆಕ್ಟ್ರಾನಿಕ್ ಬಸ್ಗಳನ್ನು ಒದಗಿಸಲು ಸರ್ಕಾರ ನಿರ್ಧರಿಸಿದೆ. ಇದು...
ರೋವರ್ ಪ್ರಜ್ಞಾನ್ ಚಂದ್ರನ ಮೇಲ್ಮೈಯಿಂದ ಯಾವುದೇ ಡೇಟಾವನ್ನು ಸಂಗ್ರಹಿಸಿದರೆ, ಅದು ಲ್ಯಾಂಡರ್ ವಿಕ್ರಮ್‌ಗೆ ಕಳುಹಿಸುತ್ತದೆ. ವಿಕ್ರಮ್ ಪ್ರಜ್ಞಾನ್ ಸಂಗ್ರಹಿಸಿದ ಡೇಟಾವನ್ನು ಭೂಮಿಗೆ ಅಂದರೆ ಬೆಂಗಳೂರಿನಲ್ಲಿರುವ ಇಸ್ರೋದ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್‌ಗೆ ಕಳುಹಿಸುತ್ತದೆ. ಆದರೆ 14 ದಿನಗಳ ನಂತರ ಏನಾಗುತ್ತದೆ ಎಂಬ...
ಚಂದ್ರಯಾನ-3 ರ ಯಶಸ್ಸಿನ ನಂತರ ಭಾರತವು ಸೂರ್ಯಯಾನ ಆದಿತ್ಯ ಎಲ್-1 (Aditya L-1) ಅನ್ನು ಪ್ರಾರಂಭಿಸಲು ಸಿದ್ಧವಾಗಿದೆ. ಇಂದಿನಿಂದ ಆದಿತ್ಯ-ಎಲ್1 ಉಡಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ನಾಳೆ ಬೆಳಗ್ಗೆ 11:50 ಕ್ಕೆ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಕಾಶ ಕೇಂದ್ರದಿಂದ ನೌಕೆ ಉಡಾವಣೆಯಾಗಲಿದೆ. ಇಸ್ರೋ...
ಚಂದ್ರನ ಮೇಲ್ಮೈನಲ್ಲಿ 70 ಡಿಗ್ರಿ, ಮಣ್ಣಿನ ಕೆಳಗೆ ಮೈನಸ್ 10 ಡಿಗ್ರಿ, ಭೂಮಿಯ ಮೇಲ್ಮೈಗೂ ನೆಲದಾಳದ ತಾಪಕ್ಕೂ ಹೆಚ್ಚು ವ್ಯತ್ಯಾಸ ಇರುವುದಿಲ್ಲ, ಹೆಚ್ಚೆಂದರೆ 2ರಿಂದ 3 ಡಿಗ್ರಿ ಸೆಲ್ಸಿಯಸ್‌ನಷ್ಟು ಉಷ್ಣಾಂಶ ಬದಲಾವಣೆ ಇರುತ್ತದೆ, ಆದರೆ ಚಂದ್ರನಲ್ಲಿ ಈ ವ್ಯತ್ಯಾಸ 50 ಡಿಗ್ರಿ...
ಚಂದ್ರನ ಅಂಗಳದ ಮೇಲೆ ಹಲವು ವೈಜ್ಞಾನಿಕ ಸಂಶೋಧನೆಗಳನ್ನು ಕೈಗೊಂಡಿರುವ ಪ್ರಗ್ಯಾನ್ ರೋವರ್, ಹಲವು ಮಾಹಿತಿಗಳನ್ನು ಭೂಮಿಗೆ ರವಾನಿಸುತ್ತಿದೆ. ಈ ನಡುವೆ, ಚಂದ್ರನ ದಕ್ಷಿಣ ಧ್ರುವದ ಬಳಿ ಸಾಗುವಾಗ ಪ್ರಗ್ಯಾನ್ ರೋವರ್‌ಗೆ 4 ಮೀಟರ್ ಸುತ್ತಳತೆಯ ಗುಂಡಿಯೊಂದು ಎದುರಾಯ್ತು. ಕುಳಿಯಿಂದ ಮೂರು ಮೀಟರ್...
ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ ಕೊಲ್ಕತ್ತಾದ ಕುಷ್ಠರೋಗ, ಕ್ಷಯರೋಗ, ಚರ್ಮರೋಗ ಇನ್ನೂ ಏನೇನೋ ಖಾಯಿಲೆಯಿಂದ ಬಳಲುತ್ತಿದ್ದ ಅನಾಥರುಗಳನ್ನು ತಮ್ಮ ಕೈಯ್ಯಾರೆ ಉಪಚರಿಸಿ ಅವರ ಸೇವೆಗಾಗಿ ತಮ್ಮ ಇಡೀ ಜೀವನವನ್ನು ಮುಡುಪಾಗಿಟ್ಟ ಮಾನವೀಯತೆಯ ಶಿಖರ ಮದರ್...