ಸ್ತ್ರೀ ಸಂವೇದನೆ ಮಾಯೆ ಮೌಲ್ಯ ಪ್ರಜ್ಞೆ…
12 ನೆ ಶತಮಾನವು ವಚನ ಸಾಹಿತ್ಯ ರಚನೆಯಲ್ಲಿ ಒಂದು ಪ್ರಗತಿ ಪರವಾದ ಘಟ್ಟ. ಸಾಮಾಜಿಕ ಸುಧಾರಣೆಯ ಸಂದರ್ಭದಲ್ಲಿ ರಚನೆಯಾದ ಶರಣ ಸಾಹಿತ್ಯ ಸ್ತ್ರೀ ಸಂವೇದನೆಯ ನೆಲೆಯಲ್ಲಿ ಪ್ರಕಟವಾದವು.ಅಂದು ಎಲ್ಲಾ ವರ್ಗದ ಸ್ತ್ರೀಯರು ಸಾಹಿತ್ಯ ಮತ್ತು ಬರವಣಿಗೆ ಯಲ್ಲಿ ತಮ್ಮನ್ನು ತೊಡಗಿಸಿ ಕೊಂಡದ್ದು ...