ಇನ್ ಸ್ಟಾ ಗ್ರಾಂ ನಲ್ಲಿ 10 ಕೋಟಿ ಫಾಲೋವರ್ಸ್ ಗಳಿಸಿದ ಏಕೈಕ ಭಾರತೀಯ ವಿರಾಟ್ ಕೊಹ್ಲಿ
ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ಹಲವು ದಾಖಲೆಗಳನ್ನು ಬರೆದರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಇದೀಗ ಫೀಲ್ಡ್ ಆಚೆಗೂ ಹೊಸ ದಾಖಲೆ ಸೃಷ್ಟಿಸಿದ್ದಾರೆ. ಹೌದು.. ಯಶಸ್ವಿ ನಾಯಕ ಎನ್ನಿಸಿಕೊಂಡಿರುವ ಕೊಹ್ಲಿ ತಮ್ಮ ಅಗ್ರೆಸಿವ್ ಆಟದಿಂದಲೇ ಕೋಟ್ಯಾಂತರ ಅಭಿಮಾನಿಗಳನ್ನು ಗಳಿಸಿದ್ದಾರೆ. ಆದರೆ, ಇದೇ ...