ಕಳೆ ಗಟ್ಟಿದ ಹೊರನಾಡು.. ಅನ್ನಪೂರ್ಣೇಶ್ವರಿಯ ಅದ್ದೂರಿ ಉತ್ಸವಕ್ಕೆ ಭರದ ಸಿದ್ಧತೆ
ಇದೇ ತಿಂಗಳ 14 ರಂದು ಶ್ರೀ ಕ್ಷೇತ್ರ ಹೊರನಾಡಿನಲ್ಲಿ ಅನ್ನಪೂರ್ಣೇಶ್ವರಿ ಅಮ್ಮನವರ ಅದ್ಧೂರಿ ರಥೋತ್ಸವ ನಡೆಯಲಿದೆ. ರಥೋತ್ಸವದ ಹಿನ್ನೆಲೆ ಈಗಾಗಲೇ ರಾಜ್ಯದ ಮೂಲೆ ಮೂಲೆಗಳಿಂದ ಭಕ್ತರು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದಾರೆ. 5 ದಿನಗಳ ಕಾಲ ನಡೆಯುವ ಅದ್ಧೂರಿ ಉತ್ಸವಕ್ಕೆ ಅಮ್ಮನವರ ...