ಒಕ್ಕಲಿಗರಿಗೂ ಸಿಗುತ್ತಾ ಮೀಸಲಾತಿ….?!
ಒಕ್ಕಲಿಗ ಸಮುದಾಯಕ್ಕೆ ಪ್ರಾಧಿಕಾರ ರಚನೆ. ಮಾಡಲು ಸರಕಾರ ಬದ್ಧವಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಭರವಸೆ ನೀಡಿದ್ದಾರೆ. ಬೆಂಗಳೂರಿನ ಆದಿಚುಂಚನಗಿರಿ ಮಠದಲ್ಲಿ ಆದಿಚುಂಚನಗಿರಿ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಮತ್ತು ಪಟ್ಟ ನಾಯಕನ ಹಳ್ಳಿ. ಸ್ಫಟಿಕ ಪುರಿಮಠಾಧೀಶ ಶ್ರೀ ನಂಜಾವಧೂತ ...