ಸದಾ ಸುದ್ದಿಯಲ್ಲಿರಬೇಕು ಎಂಬ ಕಾರಣಕ್ಕೆ ಹುಚ್ಚರು ಕಾಂಗ್ರೆಸ್ ನಾಯಕರ ಬಗ್ಗೆ ಮಾತನಾಡುತ್ತಾರೆ: ಡಿ.ಕೆ.ಶಿ
'ಸದಾ ಸುದ್ದಿಯಲ್ಲಿರಬೇಕು ಎಂಬ ಕಾರಣಕ್ಕೆ ಹುಚ್ಚರು ಕಾಂಗ್ರೆಸ್ ನಾಯಕರ ಬಗ್ಗೆ ಮಾತನಾಡುತ್ತಿರುತ್ತಾರೆ. ಪ್ರಮುಖ ಸಮಸ್ಯೆಗಳಿಂದ ಜನರ ಗಮನ ಬೇರೆಡೆ ಸೆಳೆಯಲು ಇಂತಹ ಕುತಂತ್ರ ಅನುಸರಿಸುತ್ತಾರೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾಜಿ ...