ರಾಜ್ಯಾದ್ಯಂತ ಇಂದಿನಿಂದ ೯ ರಿಂದ ೧೨ ನೇ ತರಗತಿಗಳು ಆರಂಭವಾಗಿವೆ. ವಿದ್ಯಾರ್ಥಿಗಳು ಸಂತೋಷದಿಂದ ಶಾಲೆಗೆ ಹಾಜರಾಗಿದ್ದಾರೆ- ಸಿಎಂ ಬಸವರಾಜ್ ಬೊಮ್ಮಾಯಿ
ಬೆಂಗಳೂರಿನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿಕೆ. ರಾಜ್ಯಾದ್ಯಂತ ಇಂದಿನಿಂದ ೯ ರಿಂದ ೧೨ ನೇ ತರಗತಿಗಳು ಆರಂಭವಾಗಿವೆ. ವಿದ್ಯಾರ್ಥಿಗಳು ಸಂತೋಷದಿಂದ ಶಾಲೆಗೆ ಹಾಜರಾಗಿದ್ದಾರೆ. ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ತರಗತಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಹಲವಾರು ವಿದ್ಯಾರ್ಥಿಗಳು ಮುಕ್ತ ಸಂವಾದ ನಡೆಸಿ ...