Posted inಸುದ್ದಿ ಜಗತ್ತು
ನವೆಂಬರ್ 8,9 ಮತ್ತು 10ರಂದು ಮೂರು ದಿನಗಳ ಶ್ರೀ ಕಾಡು ಮಲ್ಲಿಕಾರ್ಜುನ ಸ್ವಾಮಿ ಸನ್ನಿಧಾನದಲ್ಲಿ 9ನೇ ವರ್ಷದ ರೈತ ಸ್ನೇಹಿ ಮಲ್ಲೇಶ್ವರ ಕಡಲೆಕಾಯಿ ಪರಿಷೆ
ಕಾಡುಮಲ್ಲೇಶ್ವರ ಗೆಳಯರ ಬಳಗದ ಶ್ರೀ ಭ್ರಮರಂಭ ಸಮೇತ ಶ್ರೀ ಕಾಡುಮಲ್ಲಿಕಾರ್ಜುನ ಸ್ವಾಮಿ ದೇವಾಲಯದಲ್ಲಿ ನವೆಂಬರ್ 8ರಿಂದ 9,10ರಂದು ಮೂರು ದಿನಗಳ 9ನೇ ವರ್ಷದ ರೈತ ಸ್ನೇಹಿ ಮಲ್ಲೇಶ್ವರ ಕಡಲೆಕಾಯಿ ಪರಿಷೆ ಇದರ ಕುರಿತು ಮಾಧ್ಯಮಗೋಷ್ಟಿ. ಕಾಡುಮಲ್ಲೇಶ್ವರ ಗೆಳಯರ ಬಳಗದ ಅಧ್ಯಕ್ಷರಾದ ಬಿ.ಕೆ.ಶಿವರಾಂರವರು,…
