ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ವ್ಯಕ್ತಿ ಸಾವು
ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದಿಂದ ವ್ಯಕ್ತಿಯೊಬ್ಬ ಕೆಳಕ್ಕೆ ಬಿದ್ದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಜ್ಞಾನ ಭಾರತಿ ಬಳಿಯ ಸಪ್ತಗಿರಿ ಲೇಔಟ್ ನಲ್ಲಿ ನಡೆದಿದೆ. ಮೃತ ಯುವಕನನ್ನು ರಾಯಚೂರು ಮೂಲದ ಮೂಲದ (23) ಕೋಟೆಶ್ವರ ಎಂದು ಗುರುತಿಸಲಾಗಿದೆ. ಕಟ್ಟಡದ ನಿರ್ಮಾಣ ...