ಸೂತಕ ಎಂದರೇನು…? ಗೊತ್ತಾ…!? ಶರಣರು ಹೇಳಿದ್ದಾರೆ ಕೇಳಿ….
ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ 12ನೇ ಶತಮಾನ ಒಂದು ಪರ್ವ ಕಾಲ. ಕನ್ನಡ ಸಾಹಿತ್ಯ ಸಂಸ್ಕೃತಿ ಮತ್ತು ಧಾರ್ಮಿಕ ಪ್ರವೃತ್ತಿಗಳ ಕಾಲಘಟ್ಟ. ಧಾರ್ಮಿಕ ಇತಿಹಾಸದಲ್ಲಿ ಬಸವಣ್ಣನ ಸ್ಥಾನ ವಿಶಿಷ್ಟವಾದದ್ದು. ಜಾತಿ ಸೂತಕಗಳ ಶಾಪಕ್ಕೆ ನರಳುತ್ತಿರುವ ದೇಶದಲ್ಲಿ 800 ವರ್ಷಗಳ ಹಿಂದೆಯೇ ಜಾತಿ ಸೂತಕಗಳ ...