ಬೆಂಗಳೂರು: ಕನ್ನಡ ರಾಜ್ಯೋತ್ಸವದ ಅಂಗವಾಗಿ ನವೆಂಬರ್ 1ರಂದು ಮನೆ, ಮನೆಗಳ ಮೇಲೆ ಕನ್ನಡ ಬಾವುಟ ಹಾರಿಸಲು ಜೆಡಿಎಸ್ ಕರೆ ನೀಡಿದೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು, ನಾಳೆ ಗಡಿನಾಡು ಕೋಲಾರ ಜಿಲ್ಲೆಯ ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಕುರುಡುಮಲೆ ಗಣಪತಿ ದೇವಸ್ಥಾನದಲ್ಲಿ ...
ಹೆಚ್.ಡಿ,ಕುಮಾರಸ್ವಾಮಿ ಅವರೊಂದಿಗೆ ಮಹತ್ವದ ಚರ್ಚೆ ನಡೆಸಿದ ತೆಲಂಗಾಣ ಸಿಎಂ ಕೆಸಿಆರ್ ಹೈದರಾಬಾದ್ʼನಲ್ಲಿ ಹೆಚ್ಡಿಕೆ-ಕೆಸಿಆರ್ 3 ಗಂಟೆಗಳ ಸಭೆ ಹೈದರಾಬಾದ್: ರಾಜಕೀಯವಾಗಿ ಎಲ್ಲರ ಗಮನ ಸೆಳೆದಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ತೆಲಂಗಾಣ ರಾಜ್ಯದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ನಡುವಿನ ಭೇಟಿ ...
ದಿವಂಗತ ಜಿ.ಮಾದೇಗೌಡರ ಬಗ್ಗೆ ಅವಹೇಳನಕಾರಿ ಹೇಳಿಕೆ ಜೆಡಿಎಸ್ ನಿಂದ ಮಾಜಿ ಸಂಸದ ಎಲ್.ಅರ್. ಶಿವರಾಮೇಗೌಡ ಉಚ್ಚಾಟನೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಘೋಷಣೆ ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಅವರಿಗೆ ಸೂಚನೆ ಬೆಂಗಳೂರು: ಮಂಡ್ಯ ಜಿಲ್ಲೆಯ ದಿವಂಗತ ನಾಯಕರು ಹಾಗೂ ಒಕ್ಕಲಿಗ ಸಮುದಾಯದ ...
ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ.ದೇವೇಗೌಡ ಅವರ ಸುದ್ದಿಘೋಷ್ಠಿ ಸುದ್ದಿಘೋಷ್ಠಿಗೂ ಮುನ್ನ ಇಂದು ರಾಖಿ ಹಬ್ಬದ ಹಿನ್ನೆಲೆಯಲ್ಲಿ ದೇವೇಗೌಡರಿಗೆ ರಾಖಿ ಕಟ್ಟಿದ ಪಕ್ಷದ ಕಾರ್ಯಕರ್ತೆ ನಂತರ ಮಾಜಿ ಪ್ರಧಾನ ಮಂತ್ರಿ ಅವರ ಹೇಳಿಕೆ ಚಳಿಗಾಲದಲ್ಲಿ ಅಧಿವೇಶನದಲ್ಲಿ ಭಾಗವಹಿಸಿದ್ದೆ.ಮಾತಾಡಲು ಅವಕಾಶ ...