Tag: ಜೇವರ್ಗಿ

ಪೊಲೀಸರ ಸೋಗಿನಲ್ಲಿ ಚಿನ್ನಾಭರಣ ದೋಚಿದ ಖದೀಮರು

ಪೊಲೀಸರ ಸೋಗಿನಲ್ಲಿ ಚಿನ್ನಾಭರಣ ದೋಚಿದ ಖದೀಮರು

ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದಲ್ಲಿ ಪೊಲೀಸರ ಸೋಗಿನಲ್ಲಿ ಬಂದು ಚಿನ್ನಾಭರಣ ದೋಚಿಕೊಂಡು ಖದೀಮರು ಎಸ್ಕೇಪ್ ಆಗಿದ್ದಾರೆ. ಉದ್ಯಮಿ ಶಿವಶಂಕರ ಪಾಟೀಲ್ ಬಳಿಯಿದ್ದ 70 ಗ್ರಾಂ. ಚಿನ್ಮಾಭರಣ ದೋಚಿಕೊಂಡು ಪರಾರಿಯಾಗಿದ್ದಾರೆ. ಕೊರೋನ ಸಂದರ್ಭದಲ್ಲಿ ಚಿನ್ನಾಭರಣ ಹಾಕಿಕೊಂಡು ಓಡಾಡಬಾರದು ಅಂತಾ ಗೊತ್ತಿಲ್ವಾ ಅಂತ ನಕಲಿ ...