ನಟಿ ಸೆಲೆಬ್ರಿಟಿ ಮಾಡೆಲ್ ಸೋನಿಯಾ ಅಗರ್ವಾಲ್ ಪೊಲೀಸರ ಬಲೆಗೆ
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸೆಲೆಬ್ರಿಟಿ ಮಾಡೆಲ್ ಸೋನಿಯಾ ಅಗರ್ವಾಲ್‍ಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಸೋನಿಯಾ ಆಗ್ರ್ಯಾನಿಕ್ ಕಾಸ್ಮೆಟಿಕ್ ಕಂಪನಿ ನಡೆಸುತ್ತಿದ್ದು, ಜೊತೆ ಡಜನ್‍ಗಟ್ಟಲೇ ಸೆಲೆಬ್ರಿಟಿಗಳ ಲಿಂಕ್ ಇರುವುದು ಗೊತ್ತಾಗಿದೆ. ಸ್ಯಾಂಡಲ್ವುಡ್ ಸೆಲೆಬ್ರೆಟಿಗಳೂ ಹಾಗೂ ಹಲವು ರಾಜಕಾರಣಿಗಳ ಮಕ್ಕಳು ಕೂಡಾ ...