ನರ್ಸಿಂಗ್ ಕಾಲೇಜಿನ 25 ವಿದ್ಯಾರ್ಥಿಗಳಿಗೆ ಕೊರೋನಾ
ದಾವಣಗೆರೆ: ನರ್ಸಿಂಗ್ ಕಾಲೇಜಿನ 25 ವಿದ್ಯಾರ್ಥಿಗಳಿಗೆ ಒಂದೇ ದಿನ ಕೊರೋನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ದಾವಣಗೆರೆಯ ಖಾಸಗಿ ನರ್ಸಿಂಗ್ ಕಾಲೇಜ್ ವಿದ್ಯಾರ್ಥಿಗಳಿಗೆ ಸೋಂಕು ಕಾಣಿಸಿಕೊಂಡಿದೆ. ಕಾಲೇಜ್‌ನ ವಿದ್ಯಾರ್ಥಿ ನಿಲಯದಲ್ಲಿ ವಾಸವಿದ್ದ ಕೇರಳ ಮೂಲದ 25 ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ 134 ...