ಉತ್ತರಾಖಂಡ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ ತ್ರಿವೇಂದ್ರ ಸಿಂಗ್
ಉತ್ತರಾಖಂಡ್ ಮುಖ್ಯಮಂತ್ರಿ ಸ್ಥಾನಕ್ಕೆ ತ್ರಿವೇಂದ್ರ ಸಿಂಗ್ ರಾವತ್ ರಾಜಿನಾಮೆ ನೀಡಿದ್ದಾರೆ. ಇಂದು ರಾಜ್ಯಪಾಲೆ ಬೇಬಿ ರಾಣಿ ಮೌರ್ಯರನ್ನು ಭೇಟಿ ಮಾಡಿರುವ ರಾವತ್ ರಾಜಿನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಇತ್ತೀಚೆಗೆ ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಕುರಿತಾದ ಚರ್ಚೆಗಳು ಗರಿಗೆದರಿದ್ದವು. ಇದರ ಭಾಗವಾಗಿಯೇ ನಿನ್ನೆ ...