ಹನಿಟ್ರ್ಯಾಪ್ಗಾಗಿ 500 ಕೋಟಿ ರೂ. ವ್ಯವಹಾರ: ಡಿಕೆಶಿ, ಹೆಬ್ಬಾಳ್ಕರ್ ವಿರುದ್ಧ ಇ.ಡಿಗೆ ದೂರು
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಬಹಿರಂಗಗೊಂಡಿರುವ ರಾಸಲೀಲೆ ಸಿಡಿ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ದೂರು ದಾಖಲಾಗಿದೆ. ಬನಶಂಕರಿ ನಿವಾಸಿ ಶ್ರೀಧರ್ ಮೂರ್ತಿ ಎಂಬುವವರು ಡಿಕೆ ಶಿವಕುಮಾರ್, ಬೆಳಗಾವಿ ಗ್ರಾಮಾಂತರ ವಿಧಾನಸಭಾ ...