ವಿಜಯಪುರ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಸರ್ಕಾರ ಬದ್ಧ: ಗೋವಿಂದ ಕಾರಜೋಳ
ಬರಗಾಲದ ಜಿಲ್ಲೆ ವಿಜಯಪುರ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲು ಸರ್ಕಾರ ಬದ್ಧವಾಗಿದೆ. ಆ ಕೆಲಸವನ್ನು ನಾವು ಮಾಡ್ತಾ ಇದ್ದೇವೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು. ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಇಂಡಿ ಶಾಸಕ ಯಶವಂತರಾಯ ಗೌಡ ಪಾಟೀಲ್ ಅವರು ...