ಹಗರಣ, ಭ್ರಷ್ಟಾಚಾರಗಳ ಸರ್ಕಾರ: ಡಿ.ಕೆ. ಶಿ
‘ಈ ಸರ್ಕಾರ ಆರೋಗ್ಯ ಕ್ಷೇತ್ರ, ಔಷಧ, ವೆಂಟಿಲೇಟರ್, ಆಂಬುಲೆನ್ಸ್ ವಿಚಾರವಾಗಿ ಹಗರಣ ಮಾಡುತ್ತಿದೆ ಎಂದು ನಾನು ಆರಂಭ ದಿಂದಲೇ ಹೇಳುತ್ತಿದ್ದೇನೆ. ಕರ್ನಾಟಕ ಸರ್ಕಾರ ದೇಶದಲ್ಲೇ ಅತ್ಯಂತ ಭ್ರಷ್ಟ ಸರಕಾರವಾಗಿದ್ದು, ಕೇಂದ್ರ ಸರ್ಕಾರ 4 ಕೋಟಿ ರುಪಾಯಿಗೆ ಖರೀದಿಸಿದ್ದನ್ನು, ರಾಜ್ಯ ಸರ್ಕಾರ 22 ...