ಯತ್ನಾಳ್ ಗೆ ತಾಕತ್ತಿದ್ದರೆ ಸಿಎಂ ಕುಟುಂಬದ ಭ್ರಷ್ಟಾಚಾರ ಸಾಬೀತು ಮಾಡಲಿ ; ರೇಣುಕಾಚಾರ್ಯ
ಹೋದಲ್ಲಿ ಬಂದಲೆಲ್ಲಾ ಸ್ವಪಕ್ಷೀಯರ ವಿರುದ್ಧ ಕಿಡಿ ಕಾರುತ್ತಿರುವ ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರನ್ನು ಪಕ್ಷದಿಂದ ಉಚ್ಛಾಟನೆ ಮಾಡುವಂತೆ ಹೊನ್ನಾಳಿ ಶಾಸಕ ಎಂ. ಪಿ ರೇಣುಕಾಚಾರ್ಯ ಒತ್ತಾಯಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರೇಣುಕಾಚಾರ್ಯ, ನಾನು ಯತ್ನಾಳ್ ಅವರಿಗೆ ...