ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೊಟ್ಟೂರು ಆತ್ಮಹತ್ಯೆಗೆ ಯತ್ನ
ಇತ್ತೀಚೆಗೆ ಮದುವೆ ವಿಚಾರದಲ್ಲಿ ರಂಪಾಟ ಮಾಡಿಕೊಂಡು ಸುದ್ದಿಯಲ್ಲಿದ್ದ ಬಿಗ್ ಬಾಸ್ ಸೀಸನ್ 7 ರ ಸ್ಪರ್ಧಿ ಚೈತ್ರಾ ಕೊಟ್ಟೂರು ಕೋಲಾರದಲ್ಲಿರುವ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಚೈತ್ರಾ ಕೊಟ್ಟೂರು ಕೋಲಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ...