ಮೈಸೂರು ಮೇಯರ್ ಹುದ್ದೆ; ಬಿಜೆಪಿಯ ಸುನಂದಾ ಪಾಲನೇತ್ರ ಆಯ್ಕೆ ಬಹುತೇಕ ಖಚಿತ
ಇದೇ ಮೊದಲ ಬಾರಿಗೆ ಮೈಸೂರು ಮಹಾನಗರ ಪಾಲಿಕೆ ಮೇಯರ್ ಸ್ಥಾನ ಬಿಜೆಪಿಗೆ ಲಭಿಸಿದೆ. ಬಿಜೆಪಿಯ ಸುನಂದಾ ಪಾಲನೇತ್ರ ಆಯ್ಕೆಯಾಗಿದ್ದು ಮೇಯರ್ ಪಟ್ಟಕ್ಕೇರಿದ್ದಾರೆ. ಸದ್ಯ ಸುನಂದಾ ಪಾಲನೇತ್ರ ಆಯ್ಕೆ ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ. ಬಿಜೆಪಿ ಅಭ್ಯರ್ಥಿ ಸುನಂದಾ ಪಾಲನೇತ್ರ ಪರ ...