ಬೆಳಗಾವಿ ಉಸ್ತುವಾರಿ ಹೊರಲು ಸಿದ್ಧ: ಸಚಿವೆ ಶಶಿಕಲಾ ಜೊಲ್ಲೆ
ಬೆಳಗಾವಿ ಜಿಲ್ಲೆಯ ಉಸ್ತುವಾರಿ ಹೊಣೆ ಹೊರಲು ನಾನು ಸಿದ್ಧ ಎನ್ನುವ ಮೂಲಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಅಚ್ಚರಿ ಮೂಡಿಸಿದ್ದಾರೆ. ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ವಿವಿಧ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿ ಸಾಧನೆ ಮಾಡಿರುವ ಮಹಿಳೆಯರು ...