2027 ಕ್ಕೆ ಮಂಡ್ಯದ ಮಗಳು ಇಂಡಿಯಾದ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿ
2027ಕ್ಕೆ ದೇಶದ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿ ಆಗಲಿದ್ದಾರೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕು ಮೂಲದ ನ್ಯಾ. ಬಿ.ವಿ.ನಾಗರತ್ನ . ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರ ತಂದೆ ಶ್ರೀ ಇ.ಎಸ್.ವೆಂಕಟರಾಮಯ್ಯ ಕೂಡಾ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಹುದ್ದೆ ಅಲಂಕರಿಸಿದ್ದನ್ನು ಇಲ್ಲಿ ಸ್ಮರಿಸಬಹುದು. ಜೂನ್ ...