ಬೆಡ್ಬ್ಲಾಕಿಂಗ್ ದಂಧೆ ಬಯಲು ಮಾಡಿದ್ದಕ್ಕಾಗಿ ಶಾಸಕ ಸತೀಶ್ ರೆಡ್ಡಿ ಕಾರಿಗೆ ಬೆಂಕಿ ಹಾಕಲಾಯ್ತಾ…!?
ಬುಧವಾರ ತಡ ರಾತ್ರಿ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಈ ಕೃತ್ಯ ನಡೆಸಲು ಕಾರಣವೇನು ಎನ್ನುವ ಬಗ್ಗೆ ಈಗಾಗಲೇ ತನಿಖೆ ನಡೆಯುತ್ತಿದ್ದು ಅದಕ್ಕೆ ಸಂಬಂಧಿಸಿದಂತೆ ಹೊಸ ಅನುಮಾನವೊಂದು ಹುಟ್ಟಿಕೊಂಡಿದೆ. ಕೊರೊನಾ ಎರಡನೇ ...