ಆಸ್ಪತ್ರೆಗೆ ದಾಖಲಾದ ಬಿಜೆಪಿ ಫೈಯರ್ ಬ್ರಾಂಡ್ ಅನಂತ ಕುಮಾರ್ ಹೆಗ್ಡೆ
ಬಿಜೆಪಿಯ ಫೈಯರ್ ಬ್ರಾಂಡ್ ಎಂದೆ ಜನಜನಿತರಾಗಿರುವ ಅನಂತಕುಮಾರ ಹೆಗಡೆ ರವರು ಕಳೆದ ಹಲವು ವರ್ಷಗಳಿಂದ ತೀವ್ರವಾದ ಬೆನ್ನು ನೋವು ಮತ್ತು ಕಾಲು ನೋವಿನಿಂದ ಬಳಲುತ್ತಿದ್ದು, ಇದೇ ಕಾರಣದಿಂದಾಗಿ ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ರಾಜಕೀಯ ನಿವೃತ್ತಿ ಬಗ್ಗೆ ತಮ್ಮ ನಿರ್ಧಾರ ವ್ಯಕ್ತಪಡಿಸಿದ್ದರು. ...