Mandya: ಶಾಸಕ ದಿನೇಶ್ ಗೂಳಿಗೌಡರಿಂದ ಗ್ರಾಪಂ ವಾಸ್ತವ್ಯ
• ನುಡಿದಂತೆ ನಡೆದ ಸ್ಥಳೀಯ ಸಂಸ್ಥೆಗಳ ಮಂಡ್ಯ ಕ್ಷೇತ್ರದ ಶಾಸಕ ದಿನೇಶ್ ಗೂಳಿಗೌಡ• ನಾಗಮಂಗಲ ವಿಧಾನಸಭಾ ಕ್ಷೇತ್ರದ ಬೆಂಡಿಗನವಿಲೆ ಗ್ರಾಮ ಪಂಚಾಯಿತಿಯಲ್ಲಿ ವಾಸ್ತವ್ಯ• ಗ್ರಾಮ ಪಂಚಾಯಿತಿ ಸದಸ್ಯರ ಜೊತೆ ಚರ್ಚೆ, ರಾತ್ರಿ ಅಲ್ಲೇ ವಾಸ್ತವ್ಯ ಸ್ಥಳೀಯ ಸಂಸ್ಥೆಗಳ ಮಂಡ್ಯ ಕ್ಷೇತ್ರದ ಶಾಸಕರಾದ ...