ಪ್ರಧಾನಮಂತ್ರಿ ಅವಾಸ್ ಯೋಜನೆಯ ಫಲಾನುಭವಿಗಳಿಗೊಂದು ಮುಖ್ಯ ಮಾಹಿತಿ
ಪ್ರಧಾನಮಂತ್ರಿ ಅವಾಸ್ ಯೋಜನೆಯಡಿ ಮನೆಗಳ ನಿರ್ಮಾಣಕ್ಕಾಗಿಫಲಾನುಭವಿ ವಂತಿಗೆ ಮಂಜೂರು ಮಾಡಲು ಬ್ಯಾಂಕುಗಳಿಗೆ ಸೂಚನೆ .... ಕರ್ನಾಟಕ ಗೃಹ ನಿರ್ಮಾಣ ಮಂಡಳಿ ಹಾಗೂ ರಾಜೀವ್ ಗಾಂಧಿ ಗೃಹ ನಿರ್ಮಾಣ ಮಂಡಳಿ ಅಡಿ ರಾಜ್ಯದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯ ಫಲಾನುಭವಿಗಳಿಗೆ ತ್ವರಿತವಾಗಿ ಬ್ಯಾಂಕ್‌ಗಳಿಂದ ಸಾಲಸೌಲಭ್ಯ ಒದಗಿಸಲು ...