ಸಿಎಂ ಇಬ್ರಾಹಿಂ ಮನೆಯಲ್ಲಿ ಭೋಜನ ಸವಿದ ಸಿದ್ದರಾಮಯ್ಯ.. ಕಾಂಗ್ರೆಸ್ ತೊರೆಯದಂತೆ ಮನವಿ
ಕಾಂಗ್ರೆಸ್ ತೊರೆದು ಜೆಡಿಎಸ್ ಸಖ್ಯ ಬೆಳೆಸಲು ಮುಂದಾಗಿದ್ದ ವಿಧಾನ ಪರಿಷತ್ ಸದಸ್ಯ ಸಿಎಂ ಇಬ್ರಾಹಿಂ ಮನವೊಲಿಸಲು ಕೈ ನಾಯಕರು ಮುಂದಾಗಿದ್ದಾರೆ. ಇದರ ಭಾಗವಾಗಿ ನಿನ್ನೆ ಸಿಎಂ ಇಬ್ರಾಹಿಂ ಮನೆಗೆ ಭೇಟಿ ನೀಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ, ಇಬ್ರಾಹಿಂ ಅವರ ನಿವಾಸದಲ್ಲಿ ರಾತ್ರಿ ...