ಸಿಡಿ ವಿವಾದದ ಲೇಡಿ ಕಿಡ್ನಾಪ್ ?!
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸಿಡಿ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದ ಸಂತ್ರಸ್ತೆ ಎನ್ನಲಾಗಿರುವ ಯುವತಿಯನ್ನು ಅಪಹರಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ಘಟನೆ ಸಂಬಂಧ ಬೆಳಗಾವಿಯ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸ್ ಠಾಣೆ ಮೆಟ್ಟಿಲೇರಿರುವ ...