ಜಾರಕಿಹೊಳಿಗೆ ಅನಾರೋಗ್ಯ- ಎಸ್‍ಐಟಿ ವಿಚಾರಣೆಗೆ ಗೈರು
ಅತ್ಯಾಚಾರ ಪ್ರಕರಣದ ಆರೋಪಿ ರಮೇಶ್ ಜಾರಕಿಹೊಳಿ ಅನಾರೋಗ್ಯಕ್ಕೆ ತುತ್ತಾದ ಕಾರಣ ಇಂದಿನ ಎಸ್‍ಐಟಿ ವಿಚಾರಣೆಗೆ ಗೈರಾಗಿದ್ದಾರೆ. ಸಿಡಿ ಪ್ರಕರಣದ ಸಂಬಂಧ ಇಂದು ಜಾರಕಿಹೊಳಿ ಎಸ್‍ಐಟಿ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಎಲ್ಲಿ ಹೋಗಿದ್ದಾರೆ ಎಂಬ ಪ್ರಶ್ನೆ ಎದ್ದಿತ್ತು. ಈ ...