ಸೆಪ್ಟೆಂಬರ್ ಆರಂಭದಿಂದ 6ರಿಂದ 8ನೇ ತರಗತಿ ಮಕ್ಕಳಿಗೆ ಶಾಲೆ ಪ್ರಾರಂಭ ಸಾಧ್ಯತೆ
ರಾಜ್ಯ ಸರ್ಕಾರ ಸೆಪ್ಟೆಂಬರ್ ಆರಂಭದಿಂದ 6ರಿಂದ 8ನೇ ತರಗತಿ ಮಕ್ಕಳಿಗೂ ಶಾಲೆಗಳನ್ನು ಆರಂಭಿಸಲು ಮುಂದಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆಯುವ ಆರೋಗ್ಯ ಇಲಾಖೆ, ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ ಬಳಿಕ ಈ ಸಂಬಂಧ ಅಧಿಕೃತ ಘೋಷಣೆಯಾಗುವ ...